Monday, April 29, 2024
spot_imgspot_img
spot_imgspot_img

ವಿಟ್ಲ; ಚಂದಳಿಕೆಯಲ್ಲಿ ಅಗ್ನಿ ಅವಘಡ – ಹೊತ್ತಿ ಉರಿದ ಗ್ಯಾರೇಜ್

- Advertisement -G L Acharya panikkar
- Advertisement -

ವಿಟ್ಲ: ವಿಟ್ಲ ಪುತ್ತೂರು ರಸ್ತೆಯ ಚಂದಳಿಕೆ ಎಂಬಲ್ಲಿ ಗ್ಯಾರೇಜ್‌ಗೆ ಬೆಂಕಿ ಹತ್ತಿಕೊಂಡ ಘಟನೆ ನಡೆದಿದೆ.

https://fb.watch/4eJClCUbpl/

ಗ್ಯಾರೇಜ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಲಕ್ಷಾಂತರ ಮೌಲ್ಯದ ಸೊತ್ತು ನಷ್ಟವಾಗಿದೆ.

ಸ್ಥಳೀಯರು ಸೇರಿಕೊಂಡು ಬೆಂಕಿ ನಂದಿಸುವ ಕಾರ್ಯ ಮಾಡುತ್ತಿದ್ದಾರೆ.

ಗ್ಯಾರೇಜ್‌ನ ಒಳಗಡೆ ಗ್ಯಾಸ್ ಸಿಲಿಂಡರ್ ಇದ್ದು ಎಲ್ಲರ ಭಯಕ್ಕೆ ಕಾರಣವಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಣಾಹಾನಿ ಸಂಭವಿಸಿಲ್ಲ

- Advertisement -

Related news

error: Content is protected !!