Friday, May 23, 2025
spot_imgspot_img
spot_imgspot_img

ಕಂಬಳಬೆಟ್ಟು ದೇವಸ್ಯ ನಿವಾಸಿ ನೇಣು ಬಿಗಿದು ಆತ್ಮಹತ್ಯೆ..!

- Advertisement -
- Advertisement -

ಕಂಬಳಬೆಟ್ಟು ದೇವಸ್ಯ ನಿವಾಸಿ ಚಂದ್ರಹಾಸ (48) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೂಲಿ ಕೆಲಸ ಮಾಡುತಿದ್ದ ಚಂದ್ರಹಾಸ ದೇವಸ್ಯ ಇಂದು ಬೆಳಗ್ಗೆ ವಿಟ್ಲದಿಂದ ಮನೆಗೆ ಬಂದು ಪಕ್ಕದ ಶೆಡ್‌ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಸ್ಥಳೀಯರು ತಿಳಿಸಿದ್ದಾರೆ.

ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೋಲೀಸರು ಸ್ಥಳಕ್ಕಾಗಮಿಸಿದ್ದಾರೆ.

ಮೃತರು ಪತ್ನಿ ಮತ್ತು ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ.

- Advertisement -

Related news

error: Content is protected !!