- Advertisement -
- Advertisement -




ಪುತ್ತೂರು ಬಿಜೆಪಿ ಗ್ರಾಮಾಂತರ ಮಂಡಲದ ಮಹಿಳಾ ಮೋರ್ಚಾ ಉಪಾಧ್ಯಕ್ಷರಾಗಿ ಚಂದ್ರಕಾಂತಿ ಶೆಟ್ಟಿ ವಿಟ್ಲ ಇವರು ನಿಯುಕ್ತಿಗೊಂಡಿದ್ದಾರೆ. ಇವರನ್ನು ಪುತ್ತೂರು ಗ್ರಾಮಾಂತರ ಮಂಡಲದ ಅಧ್ಯಕ್ಷರಾದ ದಯಾನಂದ ಶೆಟ್ಟಿ ಇವರ ಮಾಗದರ್ಶನದಲ್ಲಿ ಮಹಿಳಾ ಮೋರ್ಚಾದ ಅಧ್ಯಕ್ಷರಾದ ಯಶೋಧ ಕೆ. ಗೌಡ ಇವರು ಆಯ್ಕೆ ಮಾಡಿದ್ದಾರೆ.
ಚಂದ್ರಕಾಂತಿ ಶೆಟ್ಟಿಯವರು ಭಾರತೀಯ ಜನತಾ ಪಾರ್ಟಿಯ ವಿಟ್ಲ ಮಹಾಶಕ್ತಿ ಕೇಂದ್ರದ ಮಹಿಳಾ ಮೋರ್ಚಾದ ಅಧ್ಯಕ್ಷರಾಗಿ ಮತ್ತು ವಿಟ್ಲ ಪಟ್ಟಣ ಪಂಚಾಯತ್‌ನ ಸದಸ್ಯರಾಗಿ, ವಿಟ್ಲ ಪಟ್ಟಣ ಪಂಚಾಯತ್‌ನ ಅಧ್ಯಕ್ಷರಾಗಿ, ವಿಟ್ಲ ಪಟ್ಟಣ ಪಂಚಾಯತ್‌ನ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
- Advertisement -