- Advertisement -
- Advertisement -




ಚಾರ್ಮಾಡಿ : ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಇಪ್ಪತ್ತು ಅಡಿ ಆಳದ ಹೊಳೆಗೆ ಬಿದ್ದ ಘಟನೆ ಚಾರ್ಮಾಡಿ ಘಾಟ್ ನ ಮಲಯ ಮಾರುತ ಬಳಿ ನಡೆದಿದೆ.
ನಾಲ್ವರು ಪ್ರವಾಸಿಗರಿದ್ದ ಕಾರು ಚಿತ್ರದುರ್ಗದಿಂದ ಧರ್ಮಸ್ಥಳಕ್ಕೆ ಹೊರಟಿತ್ತು ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಹೊಳೆಗೆ ಬಿದ್ದಿದೆ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸಣ್ಣಪುಟ್ಟ ಗಾಯಗಳಾಗಿದ್ದು ರವಾನಿಸಲಾಗಿದೆ ಅವರನ್ನು ಆಸ್ಪತ್ರೆಗೆ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಇಪ್ಪತ್ತು ಅಡಿಗೆ ಬಿದ್ದ ಪರಿಣಾಮ ಕಾರು ಸಂಪೂರ್ಣ ಜಖಂ ಆಗಿದೆ. ಮೂಡಿಗೆರೆ ತಾಲ್ಲೂಕಿನ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
- Advertisement -