Friday, June 19, 2026
spot_imgspot_img
spot_imgspot_img

ಚೆನ್ನೈ: ಆನೆಯ ಮೇಲೆ ದೌರ್ಜನ್ಯ – ಇಬ್ಬರು ಆರೋಪಿಗಳ ಬಂಧನ

- Advertisement -
- Advertisement -

ಚೆನ್ನೈ: ತಮಿಳುನಾಡಿನ ಮೆಟ್ಟುಪಾಳ್ಯಂ ಸಮೀಪದ ತೆಪ್ಪಕಾಡು ಆನೆ ಶಿಬಿರದಲ್ಲಿ ಆನೆಯನ್ನು ಕಟ್ಟಿ ಹಾಕಿ ಮನ ಬಂದಂತೆ ಥಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ.

ಆನೆಯ ಮೇಲೆ ದೌರ್ಜನ್ಯ ಎಸಗಿದ ಚಿತ್ರ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗಿತ್ತು. ಸಾಮಾಜಿಕ ಜಾಲ ತಾಣದಲ್ಲಿ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಇದೀಗ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ತಮಿಳುನಾಡಿನಲ್ಲಿ ಆನೆಗಳ ಸಂಶಯಾಸ್ಪದ ಸಾವು ಕೂಡ ಹೆಚ್ಚಾಗುತ್ತಿದೆ. ಈ ಬಗ್ಗೆ ವಕೀಲರೊಬ್ಬರು ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

- Advertisement -

Related news

error: Content is protected !!