Friday, March 29, 2024
spot_imgspot_img
spot_imgspot_img

ಸಿಬಿಐ ವಶದಲ್ಲಿದ್ದ 103 ಕೆ.ಜಿ ಚಿನ್ನ ನಾಪತ್ತೆ-ತನಿಖೆ ನಡೆಸುವಂತೆ ಮದ್ರಾಸ್ ಹೈಕೋರ್ಟ್ ಆದೇಶ

- Advertisement -G L Acharya panikkar
- Advertisement -

ಚೆನ್ನೈ: ಸಿಬಿಐ ವಶದಲ್ಲಿದ್ದ 45 ಕೋಟಿ ರೂ ಮೌಲ್ಯದ 103 ಕೆಜಿ ಚಿನ್ನ ಕಾಣೆಯಾಗಿದೆ. ಈ ಕುರಿತು ತನಿಖೆ ನಡೆಸುವಂತೆ ಮದ್ರಾಸ್ ಹೈಕೋರ್ಟ್ ತಮಿಳುನಾಡು ಅಪರಾಧ ಇಲಾಖೆಗೆ ಆದೇಶ ನೀಡಿದೆ.

2012ರಲ್ಲಿ ಸಿಬಿಐ ಚೆನ್ನೈನ ಸುರಾನಾ ಕಾರ್ಪೊರೇಶನ್ ಲಿಮಿಟೆಡ್ ಕಚೇರಿಯ ಮೇಲೆ ದಾಳಿ ನಡೆಸಿ 103 ಕೆಜಿ ಚಿನ್ನವನ್ನು ವಶಪಡಿಸಿಕೊಂಡಿತ್ತು. ಈ ಚಿನ್ನ ನಾಪತ್ತೆಯಾಗಿದೆ ಎಂದು ತಿಳಿದುಬಂದಿದೆ.ಈ ಹಿನ್ನೆಲೆಯಲ್ಲಿ ಮದ್ರಾಸ್ ಹೈಕೋರ್ಟ್ ನ್ಯಾ.ಮಹದೇವನ್ ತನಿಖೆಗೆ ಆದೇಶ ನೀಡಿದ್ದಾರೆ.

- Advertisement -

Related news

error: Content is protected !!