Friday, June 19, 2026
spot_imgspot_img
spot_imgspot_img

ಕಾರಿನಲ್ಲಿ ಹೋಗುತ್ತಿದ್ದ ನಾಲ್ವರ ಮೇಲೆ ಒಂಟಿ ಸಲಗ ದಾಳಿ!

- Advertisement -
- Advertisement -

ಚಿಕ್ಕಮಗಳೂರು: ಮಾರುತಿ ಓಮ್ನಿ ಮೇಲೆ ಒಂಟಿ ಸಲಗ ದಾಳಿ ನಡೆಸಿದ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲ್ಲೂಕಿನ ಕುಂದೂರು ಗ್ರಾಮದ ಬಳಿ ನಡೆದಿದೆ. ಇದರಿಂದಾಗಿ ವಾಹನದಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಒಂಟಿ ಸಲಗ ದಾಳಿಯಿಂದ ಒಬ್ಬನ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

- Advertisement -

Related news

error: Content is protected !!