Saturday, April 27, 2024
spot_imgspot_img
spot_imgspot_img

ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಬಲಿ

- Advertisement -G L Acharya panikkar
- Advertisement -

ಚಿಕ್ಕಮಗಳೂರು: ಜಿಲ್ಲೆಯ ಆಲ್ದೂರು ಸಮೀಪದ ಕೆಳಗೂರು ಗ್ರಾಮದ ಕಾಫಿ ತೋಟಕ್ಕೆ ನುಗ್ಗಿದ ಕಾಡಾನೆ, ಕಾಳು ಮೆಣಸು ಕೊಯಿಲು ಮಾಡುತ್ತಿದ್ದವರ ಮೇಲೆ ದಾಳಿ ಮಾಡಿದೆ‌. ಕಾಡಾನೆ ದಾಳಿಗೆ ಓರ್ವ ಮಹಿಳೆ ಸಾವನಪ್ಪಿದ್ದು, ಇನ್ನೊಬ್ಬರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಈ ಘಟನೆ ಬಳಿಕ ಇಡೀ ಪ್ರದೇಶದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ. ಸ್ಥಳಕ್ಕೆ ಭೇಟಿ ನೀಡಿರುವ ಅರಣ್ಯಾಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

vtv vitla
- Advertisement -

Related news

error: Content is protected !!