Monday, May 13, 2024
spot_imgspot_img
spot_imgspot_img

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆಗೈದ ನರರಾಕ್ಷಸರು..!

- Advertisement -G L Acharya panikkar
- Advertisement -

ಚಿತ್ರದುರ್ಗ: ಅಪ್ರಾಪ್ತ ಬಾಲಕಿ ಮೇಲೆ ಕಾಮುಕರು ಅತ್ಯಾಚಾರವೆಸಗಿ ಕೊಲೆ ಮಾಡಿರುವ ಅಮಾನವೀಯ ಘಟನೆ ಚಿತ್ರದುರ್ಗ ತಾಲೂಕಿನ ಭರಮಸಾಗರ‌ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ.

ಬಹಿರ್ದೆಸೆಗೆ ತೆರಳಿದ್ದ 13 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಕಾಮುಕರು ಅತ್ಯಾಚಾರವೆಸಗಿ ಆಕೆಯನ್ನು ಕೊಲೆಗೈದಿರುವ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ. ಜಮೀನೊಂದರಲ್ಲಿ ಬಾಲಕಿ ಮೃತದೇಹ ವಿವಸ್ತ್ರವಾಗಿದ್ದ ಸ್ಥಿತಿಯಲ್ಲಿ‌ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!