Saturday, April 27, 2024
spot_imgspot_img
spot_imgspot_img

ಬೈಕ್ ಹಾಗೂ ಕಾರು ನಡುವೆ ಭೀಕರ ಅಪಘಾತ; ಸವಾರರಿಬ್ಬರು ಮೃತ್ಯು

- Advertisement -G L Acharya panikkar
- Advertisement -

ಬೈಕ್ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿ ಸವಾರರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕಿನ ಬೊಮ್ಮಕ್ಕನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಇಂದು ಬೆಳಗಿನ‌ ಜಾವ ಈ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಸಾವನ್ನಪ್ಪಿದವರನ್ನು ಕೋನಾಪುರ ನಿವಾಸಿ ಮಾರಣ್ಣ(45), ಶಂಕರ್(44) ಎಂದು ಗುರುತಿಸಲಾಗಿದೆ. ರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!