- Advertisement -
- Advertisement -


ಕೋಟೆನಾಡು ಚಿತ್ರದುರ್ಗ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಗೋವಿಂದ ಕಾರಜೋಳ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಯಾಗಿ ಬಿ.ಎನ್. ಚಂದ್ರಪ್ಪ ಇವರ ವಿರುದ್ದ ಎನ್ಡಿಎ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದ ಇವರು 30 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
- Advertisement -








