Monday, April 29, 2024
spot_imgspot_img
spot_imgspot_img

ಕಂದಕಕ್ಕೆ ಉರುಳಿದ ಬಸ್: 7 ಮಂದಿ ಸಾವು, 45 ಜನರಿಗೆ ಗಾಯ

- Advertisement -G L Acharya panikkar
- Advertisement -

ಚಿತ್ತೂರು: ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ಶನಿವಾರ ರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕನಿಷ್ಠ ಏಳು ಮಂದಿ ಮೃತಪಟ್ಟಿದ್ದಾರೆ. ಈ ಅಪಘಾತದಲ್ಲಿ 45 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದೆ.

ತಿರುಪತಿಯಿಂದ 25 ಕಿಮೀ ದೂರದಲ್ಲಿರುವ ಬಕ್ರಪೇಟಾ ಬಳಿ ಬಸ್‌ವೊಂದು ಕಂದಕಕ್ಕೆ ಉರುಳಿಬಿದ್ದ ಕಾರಣ ಈ ಅವಘಡ ಸಂಭವಿಸಿದೆ. ಬಸ್‌ ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣವೆಂದು ತಿರುಪತಿ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

vtv vitla
vtv vitla
vtv vitla
- Advertisement -

Related news

error: Content is protected !!