- Advertisement -
- Advertisement -
ಪ್ರಧಾನಿ ಮೋದಿಗೆ ಸಿಜೆಪಿ ತಿರುಗೇಟು

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ತಡೆಗೆ ಫಾಸ್ಟ್-ಟ್ರ್ಯಾಕ್ ನ್ಯಾಯಾಲಯಗಳನ್ನು ಸ್ಥಾಪಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ನೀಡಿರುವ ಭರವಸೆಯನ್ನು ಕಾಕ್ರೋಚ್ ಜನತಾ ಪಾರ್ಟಿ ತಿರಸ್ಕರಿಸಿದೆ.
ಪ್ರಧಾನಿ ಪೋಸ್ಟ್ ಪ್ರಕಟವಾದ ಬೆನ್ನಲ್ಲೇ ಸಿಜೆಪಿ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ನೀಡಬೇಕು ಎಂಬ ತನ್ನ ಪ್ರಮುಖ ಬೇಡಿಕೆಯನ್ನು ಪುನರುಚ್ಚರಿಸಿದೆ.
ಸರ್ಕಾರದ ನಿರ್ಧಾರಗಳಿಗೆ ತೃಪ್ತರಾಗದ ಸಿಜೆಪಿ, ಸಾಮಾಜಿಕ ಜಾಲತಾಣಗಳಲ್ಲಿ ಧರ್ಮೇಂದ್ರ ಪ್ರಧಾನ್ ತಕ್ಷಣವೇ ರಾಜೀನಾಮೆ ನೀಡಬೇಕು ಎಂದು ಕಟ್ಟುನಿಟ್ಟಾಗಿ ಆಗ್ರಹಿಸಿದೆ.
ಸರ್ಕಾರದ ನಿರ್ಧಾರಗಳಿಗೆ ತೃಪ್ತರಾಗದ ಸಿಜೆಪಿ, ಸಾಮಾಜಿಕ ಜಾಲತಾಣಗಳಲ್ಲಿ ಧರ್ಮೇಂದ್ರ ಪ್ರಧಾನ್ ತಕ್ಷಣವೇ ರಾಜೀನಾಮೆ ನೀಡಬೇಕು ಎಂದು ಕಟ್ಟುನಿಟ್ಟಾಗಿ ಆಗ್ರಹಿಸಿದೆ.
- Advertisement -