Saturday, June 28, 2025
spot_imgspot_img
spot_imgspot_img

10ನೇ ತರಗತಿ ವಿದ್ಯಾರ್ಥಿನಿ ಹೃದಯಾಘಾತದಿಂದ ಮೃತ್ಯು

- Advertisement -
- Advertisement -

10ನೇ ತರಗತಿ ವಿದ್ಯಾರ್ಥಿನಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಶಿರ್ವದಲ್ಲಿ ನಡೆದಿದೆ.

ಪಳ್ಳಿ ದಾದಬೆಟ್ಟು ಜಯರಾಮ ಆಚಾರ್ಯ ಚಂದ್ರಿಕಾ ದಂಪತಿಗಳ ಪುತ್ರಿ, ಶಿರ್ವಮೂಡುಬೆಳ್ಳೆ ಸಂತ ಲಾರೆನ್ಸ್ ಕನ್ನಡ ಮಾಧ್ಯಮ ಪ್ರೌಢ ಶಾಲಾ 10ನೇ ತರಗತಿ ವಿದ್ಯಾರ್ಥಿನಿ ಭಾಗ್ಯಶ್ರೀ (16ವ) ಇಂದು ಹೃದಯಾಘಾತದಿಂದ ನಿಧನಳಾಗಿದ್ದಾಳೆ.

ಬೆಳಿಗ್ಗೆ ಎದೆ ನೋವು ಕಾಣಿಸಿದ್ದು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದ್ದಾಳೆಎಂದು ತಿಳಿದುಬಂದಿದೆ. ಇವಳಿಗೆ ಮೊದಲೇ ಹೃದಯ ಸಂಬಂಧಿ ಕಾಯಿಲೆ ಇತ್ತು ಎನ್ನಲಾಗಿದೆ.

- Advertisement -

Related news

error: Content is protected !!