Sunday, June 7, 2026
spot_imgspot_img
spot_imgspot_img

ಸುಳ್ಯ: ಬೈಕ್‌ಗಳ ನಡುವೆ ಅಪಘಾತ; ಸವಾರರಿಗೆ ಗಾಯ..!

- Advertisement -
- Advertisement -

ಸುಳ್ಯ: ಎರಡು ದ್ವಿಚಕ್ರ ವಾಹನಗಳ ನಡುವೆ ನಡೆದ ಅಪಘಾತದಲ್ಲಿ ಎರಡೂ ಬೈಕ್‌ಗಳು ಜಖಂಗೊಂಡ ಘಟನೆ ಸುಳ್ಯ ನಗರದ ಜ್ಯೋತಿ ಸರ್ಕಲ್ ಬಳಿ ಸೋಮವಾರ ಸಂಭವಿಸಿದೆ.

ಬಾಳುಗೋಡಿನ ಯತೀಶ್ ಅವರು ಸುಳ್ಯದಿಂದ ಬಾಳುಗೋಡಿನತ್ತ ತೆರಳುತ್ತಿದ್ದ ಸಂದರ್ಭ ಎದುರಿನಿಂದ ಬರುತ್ತಿದ್ದ ಸತೀಶ್ ಅವರು ಚಲಾಯಿಸುತ್ತಿದ್ದ ಬೈಕ್‌ಗೆ ಢಿಕ್ಕಿಯಾಗಿ ಈ ಘಟನೆ ಸಂಭವಿಸಿದೆ. ಎರಡೂ ಬೈಕ್‌ಗಳ ಸವಾರರು ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.

- Advertisement -

Related news

error: Content is protected !!