Sunday, June 29, 2025
spot_imgspot_img
spot_imgspot_img

ಮುಡಾ ಪ್ರಕರಣದಲ್ಲಿ ಸಿಎಂಗೆ ಮತ್ತೆ ಸಂಕಷ್ಟ ಲೋಕಾಯುಕ್ತ ಪೊಲೀಸರ ಬಿ ರಿಪೋರ್ಟ್ ಪ್ರಶ್ನಿಸಿ ED ಅರ್ಜಿ

- Advertisement -
- Advertisement -

ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇತರರಿಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಪ್ರಕರಣ ಸಂಬಂಧ ಲೋಕಾಯುಕ್ತ ಪೊಲೀಸರು ಸಲ್ಲಿಸಿದ ಬಿ ರಿಪೋರ್ಟ್ ಅನ್ನು ಜಾರಿ ನಿರ್ದೇಶನಾಲಯ (ED) ಪ್ರಶ್ನಿಸಿದೆ.

ಲೋಕಾಯುಕ್ತ ಪೊಲೀಸರ ಬಿ ರಿಪೋರ್ಟ್ ಪ್ರಶ್ನಿಸಿ ಸಂಸದರು ಮತ್ತು ಶಾಸಕರ ವಿಶೇಷ ನ್ಯಾಯಾಲಯದಲ್ಲಿ ಇಡಿ ಮಂಗಳವಾರ ತಕರಾರು ಅರ್ಜಿಯನ್ನು ಸಲ್ಲಿಸಿದೆ.ಕೇಂದ್ರ ತನಿಖಾ ಸಂಸ್ಥೆಯು ತನ್ನ ಅರ್ಜಿಯಲ್ಲಿ PMLA-2002ರ ಉದ್ದೇಶ ಮತ್ತು ಕಾರಣಗಳನ್ನು ಉಲ್ಲೇಖಿಸಿದೆ, “ಹಣ ವರ್ಗಾವಣೆಯು ದೇಶಗಳ ಹಣಕಾಸು ವ್ಯವಸ್ಥೆಗಳಿಗೆ ಮಾತ್ರವಲ್ಲದೆ ಅವುಗಳ ಸಮಗ್ರತೆ ಮತ್ತು ಸಾರ್ವಭೌಮತ್ವಕ್ಕೂ ಗಂಭೀರ ಬೆದರಿಕೆಯನ್ನು ಒಡ್ಡುತ್ತದೆ ಎಂಬುದನ್ನು ಅರಿತುಕೊಳ್ಳಬೇಕು ಎಂದಿದೆ.

- Advertisement -

Related news

error: Content is protected !!