- Advertisement -
- Advertisement -
ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ದಿನೇದಿನೆ ಹೆಚ್ಚುತ್ತಿರುವ ಕರೊನಾ ಹಾವಳಿಗೆ ಬ್ರೇಕ್ ಹಾಕಲು ಮತ್ತೆ ಲಾಕ್‌ಡೌನ್ ಜಾರಿ ಮಾಡಬೇಕೆ ಅಥವಾ ಹಾಫ್ ಲಾಕ್‌ಡೌನ್ ಮಾಡಬೇಕೆ ಎಂಬುದು ನಾಳೆ ಸಂಜೆ ನಿರ್ಧಾರವಾಗಲಿದೆ.
ಕರೊನಾ ಸೋಂಕು ನಿರೀಕ್ಷೆಗೂ ಮೀರಿ ವ್ಯಾಪಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೋಮವಾರ ಸಂಜೆ 4ಕ್ಕೆ ತಮ್ಮ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ತುರ್ತು ಸಭೆ ಕರೆದಿದ್ದಾರೆ. ಇದರಲ್ಲಿ ಬೆಂಗಳೂರಿಗೆ ಸಂಬಂಧಿಸಿದ ಶಾಸಕರು ಹಾಗೂ ಸಂಸದರು ಭಾಗವಹಿಸಲಿದ್ದಾರೆ.
- Advertisement -