- Advertisement -
- Advertisement -
ಬೆಂಗಳೂರು: ಸಿಲಿಕಾನ್ ಸಿಟಿ ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಇಂದು ಲಾಕ್ ಡೌನ್ ಮುಕ್ತಾಯವಾಗುತ್ತಿರುವ ಹಿನ್ನೆಲೆಯಲ್ಲಿ ಸಿಎಂ ಇಂದು ಸಂಜೆ 5 ಗಂಟೆಗೆ ರಾಜ್ಯದ ಜನತೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ನೇರ ಪ್ರಸಾರನೇರ ಪ್ರಸಾರ.
Posted by BS Yediyurappa on Tuesday, 21 July 2020
ಸಂಜೆ 5 ಗಂಟೆಗೆ ಯೂಟ್ಯೂಬ್ ಹಾಗೂ ಫೇಸ್ ಬುಕ್ ಲೈವ್ ಮೂಲಕ ಸಿಎಂ ಬಿಎಸ್ ವೈ ಕೊರೊನಾ ನಿಯಂತ್ರಣದ ಬಗ್ಗೆ ಹೊಸ ಮಾರ್ಗಸೂಚಿ ಪ್ರಕಟಿಸುವ ಸಾಧ್ಯತೆಯಿದೆ ಎನ್ನಲಾಗಿದೆ. ವಿಶೇಷ ಅಂದ್ರೆ ಇದೇ ಮೊದಲ ಬಾರಿಗೆ ಸಿಎಂ ಸೋಷಿಯಲ್ ಮೀಡಿಯಾದಲ್ಲಿ ಲೈವ್ ಮೂಲಕ ರಾಜ್ಯದ ಜನತೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಹೀಗಾಗಿ ಸಿಎಂ ಏನೆಲ್ಲಾ ಮಾಹಿತಿ ನೀಡಲಿದ್ದಾರೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

ಗಮನಿಸಬಹುದಾದ ಸಂಗತಿ ಏನೆಂದರೆ ವಿ ಟಿವಿ ಫೇಸ್ ಬುಕ್ ಲೈವ್ ನಲ್ಲೂ ನೀವೂ ಸಿಎಂ ಬಿಎಸ್ ವೈ ಭಾಷಣವನ್ನು ವೀಕ್ಷಿಸಬಹುದು

- Advertisement -