- Advertisement -
- Advertisement -
ಪುತ್ತೂರು: ಕಾರಾವಳಿಯಲ್ಲಿ ನಿನ್ನೆಯಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯ ಹಿನ್ನಲೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಹಿಂಬದಿಯ ತಡೆಗೋಡೆ ಕುಸಿದ ಘಟನೆ ನಡೆದಿದೆ.
ತಡೆಗೋಡೆ ಕುಸಿತದಿಂದ ಪೊಲೀಸ್ ಸಿಬ್ಬಂದಿಗಳ ಏಳೆಂಟು ಬೈಕ್‌ಗಳು ಹಾಗೂ ಕಾರು ಜಖಂಗೊಂಡಿದ್ದು, ಅದಲ್ಲದೆ ಪ್ರಕರಣಕ್ಕೆ ಸಂಬಂಧಿಸಿದಂತಹ 6 ಮೋಟಾರ್ ಸೈಕಲ್ ಜಖಂಗೊಂಡಿರುತ್ತದೆ.
- Advertisement -