Tuesday, June 9, 2026
spot_imgspot_img
spot_imgspot_img

ಮಂಗಳೂರು: ಕಾಲೇಜು ವಿದ್ಯಾರ್ಥಿನಿ ನಾಪತ್ತೆ..!!

- Advertisement -
- Advertisement -

ಮಂಗಳೂರು: ನಗರದ ಕಾಲೇಜೊಂದರಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿನಿ ನಾಪತ್ತೆಯಾಗಿದ್ದು, ಪಾಂಡೇಶ್ವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂಲತಃ ಮೂಡಿಗೆರೆಯ ಶರೀನ್ ಭಾನು (19) ಎಂಬಾಕೆ ನಾಪತ್ತೆಯಾದ ವಿದ್ಯಾರ್ಥಿನಿ.

ಈಕೆ ಕೆಫೆಯೊಂದರಲ್ಲಿ ಪಾರ್ಟ್ ಟೈಮ್ ಕೆಲಸ ಕೂಡ ಮಾಡಿಕೊಂಡಿದ್ದು, ಜೂ.1ರಂದು ಮೂಡಿಗೆರೆಗೆ ಬರುವುದಾಗಿ ಸಹೋದರಿಯಲ್ಲಿ ತಿಳಿಸಿದ್ದರು ಎನ್ನಲಾಗಿದೆ

ಎತ್ತರ 5 ಅಡಿ, ಬಿಳಿ ಮೈ ಬಣ್ಣ, ಸಾಧಾರಣ ಸಪೂರ ಶರೀರ ಹೊಂದಿರುತ್ತಾರೆ. ಕಪ್ಪು ಬಣ್ಣದ ಬುರ್ಖಾ ಧರಿಸಿದ್ದು ಬೆನ್ನಿಗೆ ಬ್ಯಾಗ್ ಹಾಕಿರುತ್ತಾರೆ. ಉರ್ದು, ಕನ್ನಡ, ಹಿಂದಿ ಹಾಗೂ ಇಂಗ್ಲಿಷ್ ಮಾತನಾಡುತ್ತಾರೆ.

ಇವರು ಪತ್ತೆಯಾದಲ್ಲಿ ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ದೂ.ಸಂಖ್ಯೆ: 0824-2220518, ಪೊಲೀಸ್ ಕಂಟ್ರೋಲ್ ರೂಮ್ – 0824-2220800, ಪೊಲೀಸ್ ಇನ್ಸೆಪೆಕ್ಟರ್-9480805339, ಪೊಲೀಸ್ ಸಬ್ ಇನ್ಸೆಪೆಕ್ಟರ್-9480805346ಗೆ ಕರೆ ಮಾಡಿ ಸಂಪರ್ಕಿಸುವಂತೆ ಠಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!