Friday, June 5, 2026
spot_imgspot_img
spot_imgspot_img

ಪುತ್ತೂರು : ಟಿಪ್ಪರ್ ಹಾಗೂ ಬೈಕ್ ನಡುವೆ ಡಿಕ್ಕಿ- ಬೈಕ್‌ ಸವಾರ ಗಂಭೀರ

- Advertisement -
- Advertisement -

ಪುತ್ತೂರು : ಟಿಪ್ಪರ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್‌ ಸವಾರ ಗಂಭೀರ ಗಾಯಗೊಂಡ ಘಟನೆ ಕಲ್ಲರ್ಪೆ ಸಮೀಪ ನಡೆದಿದೆ.

ಘಟನೆಯಲ್ಲಿ ದ್ವಿಚಕ್ರ ವಾಹನ ಸವಾರ ಮುಕ್ವೆ ನಿವಾಸಿ ಅಬ್ದುಲ್ಲಾ ರವರ ಮಗ ಸಫ್ಘಾನ್ ಗಂಭೀರ ಗಾಯಗೊಂಡಿದ್ದು, ಪುತ್ತೂರು ಖಾಸಗಿ ಆಸ್ಪತ್ರೆಗೆ ಕರೆ ತಂದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ವರದಿಯಾಗಿದೆ.
ಘಟನೆಯಿಂದಾಗಿ ರಸ್ತೆ ಬದಿ ನಿಲ್ಲಿಸಲಾಗಿದ್ದ ಇನ್ನೊಂದು ದ್ವಿಚಕ್ರ ವಾಹನಕ್ಕೂ ಹಾನಿಯಾಗಿದೆ ಎನ್ನಲಾಗಿದೆ.

- Advertisement -

Related news

error: Content is protected !!