Friday, June 19, 2026
spot_imgspot_img
spot_imgspot_img

ಪುತ್ತೂರು : ಟಿಪ್ಪರ್ ಹಾಗೂ ಬೈಕ್‌ ನಡುವೆ ಡಿಕ್ಕಿ- ಗಂಭೀರ ಗಾಯಗೊಂಡಿದ್ದ ಬೈಕ್‌ ಸವಾರ ಚಿಕಿತ್ಸೆ ಫಲಕಾರಿಯಾಗದೆ ನಿಧನ

- Advertisement -
- Advertisement -

ಪುತ್ತೂರು : ಸಂಪ್ಯ ಕಲ್ಲಾರ್ಪೆ ಸಮೀಪ ಬುಧವಾರ ಸಂಜೆ ಟಿಪ್ಪರ್ ಹಾಗೂ ಬೈಕ್ ಮಧ್ಯೆ ಢಿಕ್ಕಿ ಸಂಭವಿಸಿ. ಗಂಭೀರ ಗಾಯಗೊಂಡಿದ್ದ ಮುಕೈ ನಿವಾಸಿ ಸಫ್ಘಾನ್ ಅವರು ಚಿಕಿತ್ಸೆ ಫಲಕಾರಿಯಾಗದೆ ಫೆ 22 ರಂದು ಬೆಳಗ್ಗೆ ನಿಧನರಾದರು.

ಟಿಪ್ಪರ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮುಕೈ ನಿವಾಸಿ ಅಬ್ದುಲ್ಲಾ ರವರ ಮಗ ಸಫ್ಘಾನ್ ಗಂಭೀರ ಗಾಯಗೊಂಡಿದ್ದರು ಕೂಡಲೇ ಅವರನ್ನು ಪುತ್ತೂರು ಖಾಸಗಿ ಆಸ್ಪತ್ರೆ ಗೆ ಕರೆ ತಂದು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಎ.ಜೆ.ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಈ ಬಗ್ಗೆ ಸಂಪ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!