Monday, April 29, 2024
spot_imgspot_img
spot_imgspot_img

ಬೈಕ್‌ಗಳ ನಡುವೆ ಡಿಕ್ಕಿ; ಓರ್ವ ಸಾವು ,ಮತ್ತೋರ್ವ ಗಂಭೀರ..!

- Advertisement -G L Acharya panikkar
- Advertisement -

ಯುವಕರ ವೀಲಿಂಗ್‌ ಹುಚ್ಚಾಟಕ್ಕೆ ಯುವಕನೊಬ್ಬ ಬಲಿಯಾಗಿರುವ ಘಟನೆ ನೆಲಮಂಗಲದ ಬಳಿಯಿರುವ ನವಯುಗ ಟೋಲ್‌ ಬಳಿ ನಡೆದಿದೆ.

ಮೃತಪಟ್ಟ ಯುವಕ ದಾಸರಹಳ್ಳಿ ನಿವಾಸಿ ರಾಜೇಶ್‌ (20) ಎಂದು ಗುರುತಿಸಲಾಗಿದೆ.

ರಾತ್ರಿ ವೇಳೆ ಸುಮಾರು 50 ಕ್ಕೂ ಹೆಚ್ಚು ಯುವಕರು ಅಕ್ರಮವಾಗಿ ಹೆದ್ದಾರಿಯಲ್ಲಿ ವೀಲಿಂಗ್‌ ಮಾಡುತ್ತಿದ್ದರು. ಈ ವೇಳೆ ರಾಜೇಶ್‌ ಬೈಕ್‌ ಮತ್ತೊಂದು ಬೈಕ್‌ ಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿತ್ತು.ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು ಮತ್ತೋರ್ವ ಯುವಕ ಗಂಭೀರವಾಗಿ ಗಾಯಗೊಂಡಿದ್ದಾನೆ. ನೆಲಮಂಗಲ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!