- Advertisement -
- Advertisement -




ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು ಮತ್ತೋರ್ವ ಗಂಭೀರ ಗಾಯಗೊಂಡ ಘಟನೆ ಮಡಿಕೇರಿಯ ಸುಂಟಿಕೊಪ್ಪ ನಡೆದಿದೆ.
ಮೃತಪಟ್ಟ ಯುವಕ ಹುಣಸೂರಿನ ನಿವಾಸಿ ಸಂತೋಷ್ (30)ಹಾಗೂ ಗಂಭೀರ ಗಾಯಗೊಂಡ ಯುವಕ ಕೆದಕಲ್ ನಿವಾಸಿ ಚೇತನ್ (35) ಎಂದು ಗುರುತಿಸಲಾಗಿದೆ.
ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು ಮತ್ತೋರ್ವ ಗಂಭೀರ ಗಾಯಗೊಂಡಿದ್ದಾರೆ ಗಾಯಗೊಂಡ ವ್ಯಕ್ತಿಯನ್ನು ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಸುಂಟಿಕೊಪ್ಪ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
- Advertisement -