Friday, May 3, 2024
spot_imgspot_img
spot_imgspot_img

ಶಾಲಾ ಬಸ್‌- ದ್ವಿಚಕ್ರ ವಾಹನದ ನಡುವೆ ಢಿಕ್ಕಿ: ಸವಾರ ಗಂಭೀರ

- Advertisement -G L Acharya panikkar
- Advertisement -

ಶಾಲಾ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಢಿಕ್ಕಿ ಸಂಭವಿಸಿ ಸವಾರ ಗಂಭೀರ ಗಾಯಗೊಂಡ ಘಟನೆ ನೆಲ್ಯಾಡಿ ಸಮೀಪದ ಪಡುಬೆಟ್ಟು ಎಂಬಲ್ಲಿ ನಡೆದಿದೆ.

ಗಾಯಾಳನ್ನು ಪಡುಬೆಟ್ಟು ನಿವಾಸಿ ಸಾಬಿತ್ (23)ಎಂದು ಗುರುತಿಸಲಾಗಿದೆ.
ಪಡುಬೆಟ್ಟು ಖಾಸಗಿ ಶಾಲೆಯ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಢಿಕ್ಕಿಯಾಗಿದ್ದು, ಗಂಭೀರ ಗಾಯಗೊಂಡ ಸಾಬಿತ್ ನನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಈ ಕುರಿತು ಘಟನಾ ಸ್ಥಳಕ್ಕೆ ನೆಲ್ಯಾಡಿ ಹೊರಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ .

- Advertisement -

Related news

error: Content is protected !!