Friday, June 19, 2026
spot_imgspot_img
spot_imgspot_img

ಟಿಪ್ಪರ್-ಗೂಡ್ಸ್ ಆಟೋ ನಡುವೆ ಡಿಕ್ಕಿ; ಇಬ್ಬರು ಗಂಭೀರ..!

- Advertisement -
- Advertisement -

ಆಟೋ ಹಾಗೂ ಟಿಪ್ಪರ್ ನಡುವೆ ನಡೆದ ಅಪಘಾತದಲ್ಲಿ ಗೂಡ್ಸ್ ಆಟೋದಲ್ಲಿ ಇದ್ದ ಇಬ್ಬರಿಗೆ ಗಂಭೀರ ಗಾಯಗೊಂಡ ಘಟನೆ ಪೊನ್ನಂಪೇಟೆಯ ಕೆನರಾ ಬ್ಯಾಂಕ್ ಮುಂಭಾಗದಲ್ಲಿ ನಡೆದಿದೆ.

ಕೇರಳ ನೋಂದಣಿ ಹೊಂದಿರುವ ಗೂಡ್ಸ್ ಆಟೋ ಸಂಪೂರ್ಣವಾಗಿ ಜಖಂಗೊಂಡಿದೆ. ಆಟೋ ಚಾಲಕರ ಬಗ್ಗೆ ಮಾಹಿತಿ ಇನ್ನು ಲಭ್ಯವಾಗಿಲ್ಲ. ಗಾಯಳನ್ನು ಗೋಣಿಕೊಪ್ಪಲು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊನ್ನಂಪೇಟೆ ಪೊಲೀಸರು ಆಗಮಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

- Advertisement -

Related news

error: Content is protected !!