Saturday, September 26, 2026
spot_imgspot_img
spot_imgspot_img

ಎರಡು ಬಸ್‌ಗಳ ನಡುವೆ ಡಿಕ್ಕಿ; ಪ್ರಯಾಣಿಕರಿಗೆ ಗಾಯ

- Advertisement -
- Advertisement -

ಅಡ್ಕಾರು: ಎರಡು ಸರಕಾರಿ ಬಸ್‌ಗಳು ಪರಸ್ಪರ ಡಿಕ್ಕಿ ಹೊಡೆದು ಪ್ರಯಾಣಿಕರು ಗಾಯಗೊಂಡ ಘಟನೆ ಅಡ್ಕಾರು ಬಳಿ ನಡೆದಿದೆ.

ಪುತ್ತೂರಿನಿಂದ ಸುಳ್ಯಕ್ಕೆ ಬರುತ್ತಿದ್ದ ಸರಕಾರಿ ಬಸ್ ಹಾಗೂ ಸುಳ್ಯದಿಂದ ಪುತ್ತೂರಿಗೆ ಹೋಗುತ್ತಿದ್ದ ಸರಕಾರಿ ಬಸ್ ಅಡ್ಕಾರು ಬಸ್ ನಿಲ್ದಾಣ ಬಳಿ ಡಿಕ್ಕಿ ಹೊಡೆದಿದೆ.

ಅಪಘಾತದ ಪರಿಣಾಮ ಹೆಚ್ಚಿನ ಪ್ರಯಾಣಿಕರಿಗೆ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!