Monday, June 15, 2026
spot_imgspot_img
spot_imgspot_img

ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿ; ಸವಾರ ಮೃತ್ಯು..!

- Advertisement -
- Advertisement -

ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಕ್ಕಬಳ್ಳಾಪುರ ಚಿಕ್ಕಬಳ್ಳಾಪುರದ ಚಿಂತಾಮಣಿ – ಶ್ರೀನಿವಾಸಪುರ ರಸ್ತೆಯ ಹಂದಿಜೋಗಿಗಡ್ಡೆ ಗೇಟ್ ಬಳಿ ನಡೆದಿದೆ.

ಮೃತಪಟ್ಟ ಯುವಕ ಊಲವಾಡಿ ಗ್ರಾಮದ ಮನೋಜ್ ಕುಮಾರ್ (24) ಎಂದು ಗುರುತಿಸಲಾಗಿದೆ.

ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು ,ಮತ್ತೊಬ್ಬ ಸವಾರ ನರಸಿಂಹಮೂರ್ತಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.

- Advertisement -

Related news

error: Content is protected !!