Thursday, April 25, 2024
spot_imgspot_img
spot_imgspot_img

ಕಾಮಿಡಿ ಕಿಲಾಡಿಗಳು ರಿಯಾಲಿಟಿ ಶೋ ಖ್ಯಾತಿಯ ಹಾಸ್ಯನಟನಿಗೆ ಅಪಘಾತ!

- Advertisement -G L Acharya panikkar
- Advertisement -

ಬೆಂಗಳೂರು: ಕಾಮಿಡಿ ಕಿಲಾಡಿಗಳು ರಿಯಾಲಿಟಿ ಶೋ ಖ್ಯಾತಿಯ ಹಾಸ್ಯನಟ ಜಿಜಿ (ಗೋವಿಂದೇಗೌಡ) ನಿನ್ನೆ ಸಂಜೆ ಚಿತ್ರೀಕರಣದ ವೇಳೆ ಅಪಘಾತಕ್ಕೀಡಾಗಿದ್ದಾರೆ ಎಂದು ತಿಳಿದುಬಂದಿದೆ.

ಕಾಮಿಡಿ ಕಿಲಾಡಿಗಳು ರಿಯಾಲಿಟಿ ಶೋನಲ್ಲಿ ಜಿಜಿ (ಗೋವಿಂದೇಗೌಡ) ಎಂದೇ ಪರಿಚಿತರಾಗಿದ್ದರು. ಹಾಸ್ಯನಟ ಜಿಜಿ ಅಪಘಾತಕ್ಕೀಡಾಗಿರುವ ಸುದ್ದಿಯನ್ನು ಸೋಷಿಯಲ್ ಮೀಡಿಯಾ ಮೂಲಕ ನಟ ಜಗ್ಗೇಶ್ ತಿಳಿಸಿದ್ದಾರೆ.

”ಕಾಮಿಡಿಕಿಲಾಡಿ ನಟ GG ಗೋವಿಂದೆಗೌಡನಿಗೆ ಚಿತ್ರಿಕರಣ ಸಮಯದಲ್ಲಿ ಅಪಘಾತವಾಗಿ BGS ಆಸ್ಪತ್ರೆಯಲ್ಲಿ ದಾಖಲಾಗಿರುವ ದಯಮಾಡಿ ಅವನಿಗೆ ಏನು ಆಗದಂತೆ ನೀವು ಪ್ರಾರ್ಥನೆ ಮಾಡಿ..ನಾನು ಗಣಪತಿಗೆ ಪ್ರಾರ್ಥಿಸಿ ಆಸ್ಪತ್ರೆಗೆ ಹೊರಟೆ” ಎಂದು ನವರಸ ನಾಯಕ ಜಗ್ಗೇಶ್ ಅವರು ಈ ಬಗ್ಗೆ ಟ್ವೀಟ್ ಮಾಡಿದ್ದಾರೆ.

driving
- Advertisement -

Related news

error: Content is protected !!