- Advertisement -
- Advertisement -
ಮಂಗಳೂರು :- ನಾಳೆ ರಾಜ್ಯಾದ್ಯಂತ ಸಂಡೇ ಕರ್ಪ್ಯೂ ಜಾರಿ ಹಿನ್ನೆಲೆಯಲ್ಲಿ ,ಮಂಗಳೂರಿನಲ್ಲಿ ಕಾನೂನು ಉಲ್ಲಂಘಿಸಿದ್ರೆ ನಿರ್ದಾಕ್ಷಿಣ್ಯ ಕ್ರಮ ತೆಗೆದು ಕೊಳ್ಳಲಾಗುತ್ತದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ವಿಕಾಶ್ ಕುಮಾರ್ ಟ್ವೀಟ್ ಮಾಡಿದ್ದಾರೆ.ಇಂದು ರಾತ್ರಿ 8ಗಂಟೆಯಿಂದ ಲಾಕ್ ಡೌನ್ ಜಾರಿಯಾಗಿದ್ದು, ಸೋಮವಾರ ಬೆ.5 ಗಂಟೆಯವರೆಗೂ ಇರುತ್ತೆ.ಮತ್ತು ಎಲ್ಲರೂ ಹಿತದೃಷ್ಟಿಯಿಂದ ಅಗತ್ಯವಾಗಿ ಕಾನೂನು ಪಾಲಿಸಬೇಕು ಹಾಗೂ ಮಾರ್ಗಸೂಚಿ ಉಲ್ಲಂಘಿಸಿದ್ರೆ ನಿರ್ದಾಕ್ಷಿಣ್ಯ ಕಾನೂನು ಕ್ರಮವನ್ನು ಕೈಗೊಳ್ಳುತ್ತವೆ. ಈಗಾಗಲೇ ನಗರದಾದ್ಯಂತ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.



- Advertisement -