- Advertisement -
- Advertisement -
ಪುತ್ತೂರು: ಮನೆಯೊಂದರ ಆವರಣಗೋಡೆ ಕುಸಿತಗೊಂಡು ಮಹಿಳೆ ಮೃತಪಟ್ಟ ಘಟನೆ ಪರ್ಲಡ್ಕ ಗೋಳಿಕಟ್ಟೆಯಲ್ಲಿ ನಡೆದಿದೆ. ಕಳೆದ 3 ದಿನಗಳಿಂದ ಪುತ್ತೂರು ಆಸುಪಾಸಿನಲ್ಲಿ ಸುರಿಯುತ್ತಿದ್ದ ಭಾರಿ ಮಳೆಯಿಂದಾಗಿ ಕಾಂಪೌಂಡ್ ಕುಸಿತಗೊಂಡಿದೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಕಂದಾಯ ಇಲಾಖೆ, ಪೊಲೀಸ್ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿದ್ದಾರೆ.



- Advertisement -