Sunday, July 26, 2026
spot_imgspot_img
spot_imgspot_img

ವಿಟ್ಲ: ನೇಪಾಳದಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ ಹ್ಯಾಂಡ್ ಬಾಲ್ ಪಂದ್ಯಾಟದಲ್ಲಿ ಭಾರತವನ್ನು ಪ್ರತಿನಿಧಿಸಿದ ವಿಠಲ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು* *ಅದ್ದೂರಿ ಮೆರವಣಿಗೆಯ ಮೂಲಕ ಸ್ವಾಗತ: ಅಭಿನಂದನೆ*

- Advertisement -
- Advertisement -

ವಿಟ್ಲ: ನೇಪಾಳದಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ ಹ್ಯಾಂಡ್ ಬಾಲ್ ಪಂದ್ಯಾಟದಲ್ಲಿ ಭಾರತವನ್ನು ಪ್ರತಿನಿಧಿಸಿದ ವಿಠಲ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಅದ್ದೂರಿ ಮೆರವಣಿಗೆಯ ಮೂಲಕ ಕಾಲೇಜಿಗೆ ಸ್ವಾಗತಿಸಲಾಯಿತು.

ವಿಠಲ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಧ್ಯಾನ್, ಮಹಮ್ಮದ್ ಮುಸ್ತಾಕ್, ಮಹಮ್ಮದ್ ರಾಜಿಕ್, ಶ್ರವಣ್ ರೈ, ಕೀರ್ತೆಶ್, ಮನೀಶ್, ಉತ್ತಮ್, ಆಕಾಶ್, ಮೋಕ್ಷಿತ್, ಕಿಶನ್ ಮತ್ತು ಜಸ್ವಂತ್ ಭಾರತವನ್ನು ಪ್ರತಿನಿಧಿಸಿ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ವನ್ನು ಪಡೆದಿದ್ದಾರೆ.ಇವರನ್ನು ಮೆರವಣಿಗೆ ಮೂಲಕ ವಿಟ್ಲದ ಜೈನ ಬದಿಯಿಂದ ಕಾಲೇಜು ವರೆಗೆ ಅದ್ದೂರಿ ಮೆರವಣಿಗೆಯ ಮೂಲಕ ಕರೆತಂದು ಅಭಿನಂದಿಸಲಾಯಿತು.

- Advertisement -

Related news

error: Content is protected !!