Friday, March 29, 2024
spot_imgspot_img
spot_imgspot_img

ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್‌ ವತಿಯಿಂದ ನೂತನ ಶಾಸಕರಿಗೆ ಅಭಿನಂದನಾ ಕಾರ್ಯಕ್ರಮ

- Advertisement -G L Acharya panikkar
- Advertisement -
vtv vitla

ಪುತ್ತೂರು: ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್‌ ವತಿಯಿಂದ ಪುತ್ತೂರು ಕ್ಷೇತ್ರದ ನೂತನ ಶಾಸಕ ಅಶೋಕ್‌ ಕುಮಾರ್ ರೈ ಕೋಡಿಂಬಾಡಿಯವರಿಗೆ ಅಭಿನಂದನಾ ಕಾರ್ಯಕ್ರಮವೂ ವಿಟ್ಲದ ಚರ್ಚ್‌ ಸಮೀಪದ ಶತಮಾನೋತ್ಸವ ಸಮುದಾಯ ಭವನದಲ್ಲಿ ನಡೆಯಿತು.

ವಿಟ್ಲ- ಪುತ್ತೂರು ಬ್ಲಾಕ್ ಪದಾಧಿಕಾರಿಗಳು, ವಲಯ ಕಾಂಗ್ರೆಸ್ ಪದಾಧಿಕಾರಿಗಳು, ಬೂತ್ ಪದಾಧಿಕಾರಿಗಳು, ಪಕ್ಷದ ಕಾರ್ಯಕರ್ತರು, ಹಿತೈಷಿಗಳು, ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ವಿಟ್ಟದ ಮುಖ್ಯ ರಸ್ತೆಯಲ್ಲಿ ಮೆರವಣಿಗೆ ಬಳಿಕ ಸಭಾ ಕಾರ್ಯಕ್ರಮ ನಡೆಯಿತು.

- Advertisement -

Related news

error: Content is protected !!