Monday, April 29, 2024
spot_imgspot_img
spot_imgspot_img

ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಚೆಕ್ಕಿದಕಾಡು ಹಾಗೂ ಸುರುಳಿಮೂಲೆ ಕಾಲೋನಿಗಳಿಗೆ ಭೇಟಿ: ಮತಯಾಚನೆ

- Advertisement -G L Acharya panikkar
- Advertisement -
vtv vitla

ಪುತ್ತೂರು ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ವಿಟ್ಲ ಒಕ್ಕೆತ್ತೂರು ಸಮೀಪದ ಚೆಕ್ಕಿದಕಾಡು ಕಾಲೋನಿ ಮನೆಗಳಿಗೆ ಭೇಟಿ ನೀಡಿ ಮತಯಾಚನೆ ನಡೆಸಿದರು.

ಬಳಿಕ ಮಂಗಿಲಪದವು ಸುರುಳಿಮೂಲೆ ಕಾಲೋನಿಗೆ ಭೇಟಿ ನೀಡಿ ಮತಯಾಚನೆ ನಡೆಸಿದರು.

ಈ ಸಂದರ್ಭದಲ್ಲಿ ವಿಟ್ಲ ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷ ಡಾ. ರಾಜಾರಾಮ್ ಕೆ. ಬಿ ಸೇರಿದಂತೆ ಪಕ್ಷದ ಕಾರ್ಯಕರ್ತರು, ಸ್ಥಳೀಯ ಮುಖಂಡರು, ಕಾಲೋನಿ ನಿವಾಸಿಗಳು ಉಪಸ್ಥಿತರಿದ್ದರು.

- Advertisement -

Related news

error: Content is protected !!