Saturday, June 20, 2026
spot_imgspot_img
spot_imgspot_img

ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಪುತ್ತೂರಿನಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಅಶೋಕ್ ರೈ ಕಣಕ್ಕೆ

- Advertisement -
- Advertisement -

ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಗಳ 3ನೇ ಪಟ್ಟಿಯನ್ನು ಶನಿವಾರ ರಿಲೀಸ್‌ ಮಾಡಿದ್ದು, ಕರಾವಳಿಯ ಹೈ ವೋಲ್ಟೇಜ್‌ ಕ್ಷೇತ್ರಗಳಾದ ಪುತ್ತೂರು, ಹಾಗೂ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರಗಳಿಗೆ ಹೆಸರು ಘೊಷಣೆಯಾಗಿದೆ.

ಬಿಜೆಪಿ ಬಿಟ್ಟು ಇತ್ತೀಚೆಗೆ ಕಾಂಗ್ರೆಸ್‌ ಸೇರಿದ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರಿಗೆ ಅಥಣಿ ಕ್ಷೇತ್ರದಿಂದ ಟಿಕೆಟ್‌ ನೀಡಲಾಗಿದ್ದು, ಕರಾವಳಿ ಭಾಗದಲ್ಲಿ ಕುತೂಹಲ ಕೆರಳಿಸಿದ್ದ ಪುತ್ತೂರು ಕ್ಷೇತ್ರಕ್ಕೆ ಅಶೋಕ್‌ ಕುಮಾರ್‌ ರೈ ಅವರಿಗೆ ಟಿಕೆಟ್‌ ನೀಡಲಾಗಿದೆ.

ಇನ್ನು ಕಾರ್ಕಳ ಕ್ಷೇತ್ರಕ್ಕೆ ಉದಯ್‌ ಕುಮಾರ್‌ ಶೆಟ್ಟಿ ಅವರನ್ನು ಚುನಾವಣಾ ಕಣಕ್ಕೆ ಇಳಿಸಲಾಗಿದೆ.

- Advertisement -

Related news

error: Content is protected !!