- Advertisement -
- Advertisement -
ಮಂಗಳೂರು: ಪುನೀತ್ ಶೆಟ್ಟಿ ಎಂಬವರು ಕಾಂಗ್ರೆಸ್ ಪಕ್ಷದ ಸದಸ್ಯರೆಂದು ಹೇಳಿಕೊಂಡು ಗೊಂದಲ ಮೂಡಿಸುತ್ತಿದ್ದು ಅವರು ಪಕ್ಷದ ಸದಸ್ಯರಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪ್ರಕಟಣೆ ನೀಡಿದೆ.

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ ಹರೀಶ್ ಕುಮಾರ್ ಅವರು , ಪುನೀತ್ ಶೆಟ್ಟಿ ಕಾಂಗ್ರೆಸ್ ಪಕ್ಷದ ಸದಸ್ಯರೆಂದು ಹೇಳಿಕೊಂಡು ಗೊಂದಲ ಮೂಡಿಸುತ್ತಿರುವುದು ಪಕ್ಷದ ಗಮನಕ್ಕೆ ಬಂದಿರುತ್ತದೆ. ಅವರು ಪಕ್ಷದ ಸದಸ್ಯರಾಗುವುದಿಲ್ಲ.ಅವರು ನಡೆಸುವ ಯಾವುದೇ ಕಾರ್ಯಕ್ರಮಕ್ಕೂ ಪಕ್ಷಕ್ಕೂ ಸಂಬಂಧವಿಲ್ಲ ಇರುವುದಿಲ್ಲ ಮತ್ತು ಕಾರ್ಯಕ್ರಮಗಳಿಗೆ ಕಾಂಗ್ರೆಸ್ ಪಕ್ಷವು ಜವಾಬ್ದಾರಿ ಅಲ್ಲ ಎಂದು ಈ ಮೂಲಕ ಸ್ಪಷ್ಟೀಕರಣ ನೀಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.]




- Advertisement -