Saturday, May 18, 2024
spot_imgspot_img
spot_imgspot_img

ಹಸ್ತ ಪಡೆಗೆ ಪುತ್ತೂರು ವಿಧಾನಸಭಾ ಕ್ಷೇತ್ರ; ವಿಜಯ ಪತಾಕೆ ಹಾರಿಸಿದ ಕಾಂಗ್ರೇಸ್‌ -ಐದು ವರ್ಷ ಪುತ್ತೂರಿಗೆ ‘ಅಶೋಕ’ ಪರ್ವ !!!

- Advertisement -G L Acharya panikkar
- Advertisement -

ವಿಧಾನಸಭಾ ಚುನಾವಣೆಯ ಮತ ಎಣಿಕೆ ಪೂರ್ಣಗೊಂಡಿದ್ದು, ಪುತ್ತೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಮತ್ತು ಪಕ್ಷೇತರ ಅಭ್ಯರ್ಥಿ ಅರುಣ್‌ ಕುಮಾರ್‌ ಪುತ್ತಿಲ ನಡುವೆ ಹಾವು ಏಣಿ ಆಟ ನಡೆಯುತ್ತಿತ್ತು.

ಇದೀಗ ಮತ ಎಣಿಕೆ ಪೂರ್ಣಗೊಂಡಿದ್ದು ಪುತ್ತೂರು ಕ್ಷೇತ್ರದಿಂದ ಕಾಂಗ್ರೇಸ್‌ ಅಭ್ಯರ್ಥಿ ಅಶೋಕ್‌ ಕುಮಾರ್‌ ರೈ ವಿಜಯಶಾಲಿಯಾಗಿದ್ದಾರೆ.

3351 ಮತಗಳ ಅಂತರದಿಂದ ಅಶೋಕ್ ಕುಮಾರ್ ರೈ ಗೆಲುವು ಸಾಧಿಸಿದ್ದಾರೆ.

ಕಾಂಗ್ರೆಸ್ : ಅಶೋಕ್ ಕುಮಾರ್ ರೈ – 64687
ಪಕ್ಷೇತರ : ಅರುಣ್ ಕುಮಾರ್ ಪುತ್ತಿಲ – 61336

- Advertisement -

Related news

error: Content is protected !!