- Advertisement -
- Advertisement -


ಉತ್ತರ ಪ್ರದೇಶದ ರಾಯ್ ಬರೇಲಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಉತ್ತರ ಪ್ರದೇಶದ ರಾಯ್ ಬರೇಲಿ ಮತ್ತು ಕೇರಳದ ವಯನಾಡ್ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದ್ದು, ಎರಡರಲ್ಲೂ ಮುನ್ನಡೆ ಸಾಧಿಸಿದ್ದಾರೆ. ವಯನಾಡಿನಲ್ಲಿ ರಾಹುಲ್ ಸಮೀಪದ ಪ್ರತಿಸ್ಪರ್ಧಿ ಸಿಪಿಎಂನ ಅನ್ನಿ ರಾಜಾ ಅವರಿಗಿಂತ 3 ಲಕ್ಷಕ್ಕೂ ಹೆಚ್ಚು ಮತಗಳಿಂದ ಮುಂದಿದ್ದಾರೆ.
- Advertisement -