Monday, May 20, 2024
spot_imgspot_img
spot_imgspot_img

ಪುತ್ತೂರು : ಭೀಕರ ರಸ್ತೆ ಅಪಘಾತದಲ್ಲಿ ಕಾಂಗ್ರೆಸ್ ಮುಖಂಡ ಶಿವಕುಮಾ‌ರ್ ಕೌಡಿಚ್ಚಾರ್ ಮೃತ್ಯು

- Advertisement -G L Acharya panikkar
- Advertisement -
This image has an empty alt attribute; its file name is VC_PUC_-1-819x1024.jpg

ಪುತ್ತೂರು: ಕಾಂಗ್ರೆಸ್ ನಾಯಕ, ತಮಿಳು ಕಾರ್ಮಿಕ ಮುಖಂಡ ಕೌಡಿಚ್ಚಾರ್ ನಿವಾಸಿ ಶಿವಕುಮಾರ್(50.ವ) ಅವರು ಬೆಳಗಾವಿಯ ಖಾನಾಪುರದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಶಿವಕುಮಾ‌ರ್ ರವರು ನ್ಯ ಕೆಲಸದ ನಿಮಿತ್ತ ಬೆಳಗಾವಿಯ ಖಾನಾಪುರಕ್ಕೆ ತೆರಳಿದ್ದು, ಅಲ್ಲಿ ತಾನು ಚಲಾಯಿಸುತ್ತಿದ್ದ ಬೈಕ್ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಮೃತರು ಪತ್ನಿ , ಇಬ್ಬರು ಪುತ್ರಿಯರು, ಓರ್ವ ಪುತ್ರ ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

- Advertisement -

Related news

error: Content is protected !!