Thursday, April 25, 2024
spot_imgspot_img
spot_imgspot_img

ಹಿರಿಯ ಕಾಂಗ್ರೆಸ್ ಮುಖಂಡ ಮಾಜಿ ಸಚಿವ ಡಾ. ವೈ.ನಾಗಪ್ಪ ನಿಧನ

- Advertisement -G L Acharya panikkar
- Advertisement -

ದಾವಣಗೆರೆ(ಅ.27): ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್ ನ ಹಿರಿಯ ಮುಖಂಡ ಮಾಜಿ ಸಚಿವ ಡಾ. ವೈ.ನಾಗಪ್ಪ ಅವರು ಇಂದು ಬೆಳಗ್ಗೆ ಹರಿಹರದ ತಮ್ಮ ನಿವಾಸದಲ್ಲಿ ಇಕಲೋಕ ತ್ಯಜಿಸಿದ್ದಾರೆ.

ಹರಿಹರ ವಿಧಾನಸಭಾ ಕ್ಷೇತ್ರದಲ್ಲಿ 1989, 1999 ಹಾಗೂ 2004 ಸೇರಿದಂತೆ ಒಟ್ಟು ಮೂರು ಬಾರಿ ಶಾಸಕರಾಗಿ, 2004 ರಲ್ಲಿ ಕಾಂಗ್ರೆಸ್ ಜೆಡಿಎಸ್ ಸಮ್ಮಿಶ್ರ ಸರ್ಕಾರದ ಧರ್ಮಸಿಂಗ್ ಸಚಿವ ಸಂಪುಟದಲ್ಲಿ ಸಮಾಜ ಕಲ್ಯಾಣ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.

ಮೃತರ ಅಗಲಿಕೆಗೆ ಅಭಿಮಾನಿಗಳು ಹಾಗೂ ಕುಟುಂಬ ವರ್ಗದವರು ಕಂಬನಿ ಮಿಡಿದಿದ್ದಾರೆ.

- Advertisement -

Related news

error: Content is protected !!