Sunday, June 29, 2025
spot_imgspot_img
spot_imgspot_img

ಮಹಿಳೆ ಜೊತೆ ಕಾನ್‌ಸ್ಟೇಬಲ್‌ ನೇಣು ಬಿಗಿದು ಆತ್ಮಹತ್ಯೆ

- Advertisement -
- Advertisement -
This image has an empty alt attribute; its file name is VC_PUC_-1-819x1024.jpg

ಪೊಲೀಸ್ ಕಾನ್ಸ್​​ಟೇಬಲ್ ಒಬ್ಬರು ಮಹಿಳೆಯೊಂದಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ಧಾರವಾಡ ಸಂಚಾರಿ ಠಾಣೆಯ ಕಾನ್‌ಸ್ಟೇಬಲ್‌ ಮಹೇಶ್ ಹೆಸರೂರ್ (31) ಮತ್ತು ವಿಜಯಲಕ್ಷ್ಮೀ ವಾಲಿ (30) ಆತ್ಮಹತ್ಯೆ ಮಾಡಿಕೊಂಡವರು.

ಮೂಲತಃ ಗದಗ ಜಿಲ್ಲೆಯ ಲಕ್ಷ್ಮೇಶ್ವರದ ನಿವಾಸಿ ಕಾನ್‌ಸ್ಟೇಬಲ್‌ ಮಹೇಶ್‌, ಮದುವೆ ಆಗಿದ್ದರೂ ವಿವಾಹಿತ ಮಹಿಳೆಯೊಂದಿಗೆ ಹೊಂದಿದ್ದ ಅನೈತಿಕ ಸಂಬಂಧವೇ ಆತ್ಮಹತ್ಯೆಗೆ ಕಾರಣ ಎನ್ನುವ ಶಂಕೆ ವ್ಯಕ್ತವಾಗಿದೆ.

ಇಬ್ಬರೂ ಎರಡು ದಿನಗಳ ಹಿಂದೆನೇ ನೇಣಿಗೆ ಶರಣಾಗಿರಬಹುದೆಂದು ಶಂಕಿಸಲಾಗಿದೆ. ಮನೆಯಿಂದ ದುರ್ವಾಸನೆ ಬಂದ ಹಿನ್ನೆಲೆಯಲ್ಲಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ನವನಗರ ಠಾಣೆ ಪೊಲೀಸರು ಆಗಮಿಸಿ ಬಾಗಿಲು ಒಡೆದು ನೋಡಿದಾಗವಿಜಯಲಕ್ಷ್ಮೀ ಮತ್ತು ಕಾನ್ಸ್​ಟೇಬಲ್​ ಮಹೇಶ್ ನೇಣಿಗೆ ಶರಣಾಗಿರುವುದು ಕಂಡುಬಂದಿದೆ.

- Advertisement -

Related news

error: Content is protected !!