Sunday, May 5, 2024
spot_imgspot_img
spot_imgspot_img

ವಿಟ್ಲ ವ್ಯಾಪ್ತಿಯ 18 ರಿಂದ 44 ವಯೋಮಿತಿಯ ಕಟ್ಟಡ ಕಾರ್ಮಿಕರಿಗೆ ಜೂನ್ 8 ರಂದು ವಿಟ್ಲ ಪಟ್ಟಣದ ಮಾದರಿ ಪ್ರಾಥಮಿಕ ಶಾಲೆಯಲ್ಲಿ ವ್ಯಾಕ್ಸಿನೇಷನ್

- Advertisement -G L Acharya panikkar
- Advertisement -

ಬಂಟ್ವಾಳ: ಕಾರ್ಮಿಕ ಇಲಾಖೆಯಲ್ಲಿ ನೋಂದಾಯಿತ 18ರಿಂದ 44 ವರ್ಷದೊಳಗಿನ, ಕನ್ಯಾನ, ಕರೋಪಾಡಿ, ಪೆರುವಾಯಿ, ಪುಣಚ, ಕೇಪು, ವಿಟ್ಲಪಡ್ನೂರು, ಮಂಚಿ, ಸಾಲೆತ್ತೂರು, ಇರಾ, ವಿಟ್ಲ, ವಿಟ್ಲ ಕಸಬಾ ಗ್ರಾಮದ ಕಟ್ಟಡ ಕಾರ್ಮಿಕರಿಗೆ ಜೂನ್ 8ರಂದು ಬೆಳಿಗ್ಗೆ 9.30ರಿಂದ ಸಂಜೆ 4 ಗಂಟೆವರೆಗೆ ವಿಟ್ಲ ಪಟ್ಟಣದ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಲಸಿಕೆ ನೀಡಲಾಗುವುದು ಎಂದು ಕಾರ್ಮಿಕ ನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾರ್ಮಿಕ ಇಲಾಖೆಯಲ್ಲಿ ನೋಂದಣಿಯಾಗಿರುವ ಕಟ್ಟಡ ಕಾರ್ಮಿಕರು, ಜೂನ್ 8ರಂದು ಬೆಳಿಗ್ಗೆ 9.30ರಿಂದ ಸಂಜೆ 4 ಗಂಟೆಯವರೆಗೆ ವಿಟ್ಲ ಪಟ್ಟಣದ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಲಸಿಕೆ(ವ್ಯಾಕ್ಸಿನೇಷನ್) ಪಡೆಯಬಹುದು.

ಕಾರ್ಮಿಕರು ತಮ್ಮ ಗುರುತಿನ ಚೀಟಿ, ಆಧಾರ್ ಕಾರ್ಡನ್ನು ಕಾರ್ಮಿಕ ಇಲಾಖೆ ಗುರುತಿನ ಪತ್ರದೊಂದಿಗೆ ತರಬೇಕು ಎಂದು ತಿಳಿಸಿದ್ದಾರೆ.

- Advertisement -

Related news

error: Content is protected !!