Friday, May 10, 2024
spot_imgspot_img
spot_imgspot_img

ಅಂತಾರಾಷ್ಟ್ರೀಯ ವಿಮಾನಯಾನ ನಿರ್ಬಂಧ ಡಿಸೆಂಬರ್ 31ರ ವರೆಗೆ ಮುಂದುವರಿಕೆ

- Advertisement -G L Acharya panikkar
- Advertisement -

ನವದೆಹಲಿ: ಕೊರೊನಾ ಎರಡನೇ ಅಲೆ ಭೀತಿ ಹಿನ್ನೆಲೆಯಲ್ಲಿ ಕೇಂದ್ರ ವಿಮಾನಯಾನ ನಿರ್ದೇಶನಾಲಯ ಡಿಸೆಂಬರ್ 31ರವರೆಗೆ ಅಂತಾರಾಷ್ಟ್ರೀಯ ವಿಮಾನ ಸಂಚಾರವನ್ನು ನಿಷೇಧಿಸಿದೆ.

ಜಾಗತಿಕ ಮಟ್ಟದಲ್ಲಿ ಕೊರೊನಾ ವೈರಸ್ ಅಬ್ಬರ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಯಾಣಿಕರ ವಿದೇಶ ಸಂಚಾರವನ್ನು ನಿರ್ಬಂಧಿಸಲು ವಿಮಾನಯಾನ ನಿರ್ದೇಶನಾಲಯ ಗುರುವಾರ ಈ ಆದೇಶ ಹೊರಡಿಸಿದೆ.
ಪ್ರಯಾಣಿಕರ ವಿಮಾನ ಸಂಚಾರವನ್ನು ನಿರ್ಬಂಧಿಸಲಾಗಿದ್ದರೂ ಸರಕು ಸಾಗಾಣೆ ವಿಮಾನಗಳ ಹಾರಾಟದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

- Advertisement -

Related news

error: Content is protected !!