Friday, April 26, 2024
spot_imgspot_img
spot_imgspot_img

24 ಗಂಟೆಯಲ್ಲಿ 1,005 ಜನ ಸಾವು, 48,786 ಕೊರೊನಾ ಪ್ರಕರಣ ದಾಖಲು

- Advertisement -G L Acharya panikkar
- Advertisement -

ನವದೆಹಲಿ : ಕಳೆದ 24 ಗಂಟೆಯಲ್ಲಿ 48,786 ಕೊರೊನಾ ಪ್ರಕರಣಗಳು ವರದಿಯಾಗಿದ್ದು, ದೇಶದ ಕೊರೊನಾ ಸೋಂಕಿನ ಸಂಖ್ಯೆಯನ್ನು 30,411,634 ಕ್ಕೆ ಏರಿಕೆ ಮಾಡಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದ್ದಾರೆ. ಇದರಲ್ಲಿ 1,005 ಜನರು ಸಾವನ್ನಪ್ಪಿದ್ದು, ಸಾವನ್ನಪ್ಪಿದವರ ಸಂಖ್ಯೆ 399,459 ಕ್ಕೆ ಏರಿಕೆಯಾಗಿದೆ.

ಗುರುವಾರ ಕೋವಿಡ್-19 ರಿಂದ 61,588 ಜನ ಗುಣಮುಖರಾಗಿದ್ದಾರೆ. ಒಟ್ಟು ದೇಶದಲ್ಲಿ ಚೇತರಿಕೆ ಪ್ರಮಾಣ 29,488, 918ಕ್ಕೆ ಏರಿಕೆಯಾಗಿದೆ.

- Advertisement -

Related news

error: Content is protected !!