Friday, April 26, 2024
spot_imgspot_img
spot_imgspot_img

ದಕ್ಷಿಣ ಕನ್ನಡದಲ್ಲಿ 139 , ಉಡುಪಿ 136 ಮಂದಿಗೆ ಕೊರೊನಾ ಸೋಂಕು : ರಾಜ್ಯದಲ್ಲಿ ಇಂದು 5172 ಮಂದಿಗೆ ಸೋಂಕು..!*

- Advertisement -G L Acharya panikkar
- Advertisement -

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮುಂದುವರಿಸಿದೆ. ಇಂದು ಒಂದೇ ದಿನ 5172 ಮಂದಿ ಮೇಲೆ ಅಟ್ಯಾಕ್ ಮಾಡಿದೆ. ಅಲ್ಲದೇ, 98 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 129287 ಕ್ಕೆಏರಿಕೆಯಾಗಿದೆ. ರಾಜ್ಯದಲ್ಲಿಈವರೆಗೆ 53648 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.
ಇಂದು ಸಿಲಿಕಾನ್ ಸಿಟಿಯಲ್ಲಿ ಮಹಾಮಾರಿ ಕೊರೊನಾ ವೈರಸ್ 1852 ಮಂದಿಗೆ ವಕ್ಕರಿಸಿದೆ. ಬೆಂಗಳೂರು ಒಂದರಲ್ಲೇ 27 ಮಂದಿ ಸೋಂಕಿತರು ಪ್ರಾಣ ಕಳೆದುಕೊಂಡಿದೆ .ಸಂಖ್ಯೆ ನಗರದಲ್ಲಿ ಇಂದು 1683 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.ನಗರದಲ್ಲಿ ಸಕ್ರಿಯ ಪ್ರಕರಣದ 37760 ಮಂದಿಯಲ್ಲಿ  ಪತ್ತೆಯಾಗಿದೆ.

ಮಂಗಳೂರು:– ದ.ಕ ಜಿಲ್ಲೆಯಲ್ಲಿ ಇಂದು ಕೂಡ ಕೊರೊನಾ ರಣಕೇಕೆ ಹಾಕಿದೆ. ಇಂದು ಕೂಡ 139 ಮಂದಿಗೆ ಸೋಂಕು ತಗುಲಿದೆ. 6 ಮಂದಿಗೆ ಕೊರೊನಾಗೆ ಬಲಿಯಾಗಿದ್ದಾರೆ. 54 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 5852 ಆಗಿದ್ದು, ಇಲ್ಲಿಯವರೆಗೆ 2685 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.3008 ಮಂದಿ  ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ 136 ಮಂದಿಗೆ ಪತ್ತೆಯಾಗಿದೆ. ಒಟ್ಟು ಸೊಂಕಿತರ ಸಂಖ್ಯೆ 4491 ಆಗಿದ್ದು ,ಇಲ್ಲಿಯವರೆಗೆ 2528 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. 1928 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

- Advertisement -

Related news

error: Content is protected !!