Saturday, April 20, 2024
spot_imgspot_img
spot_imgspot_img

ಕೊರೊನಾ BIG BLAST:-ರಾಜ್ಯದಲ್ಲಿ ಒಂದೇ ದಿನ 5072 ಮಂದಿಗೆ ಸೋಂಕು..!*

- Advertisement -G L Acharya panikkar
- Advertisement -

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮುಂದುವರಿಸಿದೆ. ಇಂದು ಒಂದೇ ದಿನ 5072 ಮಂದಿ ಮೇಲೆ ಅಟ್ಯಾಕ್ ಮಾಡಿದೆ. ಅಲ್ಲದೇ, 72 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ  90942 ಕ್ಕೆ ಏರಿಕೆಯಾಗಿದೆ.
ಇಂದು ಸಿಲಿಕಾನ್ ಸಿಟಿಯಲ್ಲಿ ಮಹಾಮಾರಿ ಕೊರೊನಾ ವೈರಸ್ 2036 ಮಂದಿಗೆ ವಕ್ಕರಿಸಿದೆ. ಬೆಂಗಳೂರು ಒಂದರಲ್ಲೇ 30 ಮಂದಿ ಸೋಂಕಿತರು ಪ್ರಾಣ ಕಳೆದುಕೊಂಡಿದೆ .ಸಂಖ್ಯೆ ನಗರದಲ್ಲಿ ಇಂದು 686 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.ನಗರದಲ್ಲಿ ಸಕ್ರಿಯ ಪ್ರಕರಣದ 31881 ಮಂದಿಯಲ್ಲಿ  ಪತ್ತೆಯಾಗಿದೆ.

ಮಂಗಳೂರು:- ದ.ಕ ಜಿಲ್ಲೆಯಲ್ಲಿ ಇಂದು ಕೂಡ ಕೊರೊನಾ ರಣಕೇಕೆ ಹಾಕಿದೆ. ಕಳೆದ 24 ಗಂಟೆಗಳಲ್ಲಿ 218 ಮಂದಿಗೆ ಸೋಂಕು ತಗುಲಿದೆ. 8 ಮಂದಿಗೆ ಕೊರೊನಾಗೆ ಬಲಿಯಾಗಿದ್ದಾರೆ. 140 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 4612 ಆಗಿದ್ದು, ಇಲ್ಲಿಯವರೆಗೆ 2127 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.2370 ಮಂದಿ  ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

- Advertisement -

Related news

error: Content is protected !!