Saturday, April 20, 2024
spot_imgspot_img
spot_imgspot_img

ಕರಾವಳಿಯಲ್ಲಿ ಒಟ್ಟು ಐದು ಸಾವಿರ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ.

- Advertisement -G L Acharya panikkar
- Advertisement -

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮುಂದುವರಿಸಿದೆ. ಇಂದು ಒಂದೇ ದಿನ 5536 ಮಂದಿ ಮೇಲೆ ಅಟ್ಯಾಕ್ ಮಾಡಿದೆ. ಅಲ್ಲದೇ, 102 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ  107001 ಕ್ಕೆ ಏರಿಕೆಯಾಗಿದೆ.
ಇಂದು ಸಿಲಿಕಾನ್ ಸಿಟಿಯಲ್ಲಿ ಮಹಾಮಾರಿ ಕೊರೊನಾ ವೈರಸ್ 1898 ಮಂದಿಗೆ ವಕ್ಕರಿಸಿದೆ. ಬೆಂಗಳೂರು ಒಂದರಲ್ಲೇ 40 ಮಂದಿ ಸೋಂಕಿತರು ಪ್ರಾಣ ಕಳೆದುಕೊಂಡಿದೆ .ಸಂಖ್ಯೆ ನಗರದಲ್ಲಿ ಇಂದು 572 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.ನಗರದಲ್ಲಿ ಸಕ್ರಿಯ ಪ್ರಕರಣದ 35102 ಮಂದಿಯಲ್ಲಿ  ಪತ್ತೆಯಾಗಿದೆ.

ಮಂಗಳೂರು:- ದ.ಕ ಜಿಲ್ಲೆಯಲ್ಲಿ ಇಂದು ಕೂಡ ಕೊರೊನಾ ರಣಕೇಕೆ ಹಾಕಿದೆ. ಇಂದು ಕೂಡ 173 ಮಂದಿಗೆ ಸೋಂಕು ತಗುಲಿದೆ. 4 ಮಂದಿಗೆ ಕೊರೊನಾಗೆ ಬಲಿಯಾಗಿದ್ದಾರೆ. 41 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 5103 ಆಗಿದ್ದು, ಇಲ್ಲಿಯವರೆಗೆ 2338 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.2632 ಮಂದಿ  ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಒಟ್ಟು 135 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.

- Advertisement -

Related news

error: Content is protected !!