Friday, March 29, 2024
spot_imgspot_img
spot_imgspot_img

ದಕ್ಷಿಣ ಕನ್ನಡದಲ್ಲಿ 208 , ಉಡುಪಿ 173 ಮಂದಿಗೆ ಕೊರೊನಾ ಸೋಂಕು : ರಾಜ್ಯದಲ್ಲಿಂದು ಕೊರೊನಾ ಆರ್ಭಟ*  

- Advertisement -G L Acharya panikkar
- Advertisement -

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮುಂದುವರಿಸಿದೆ. ಇಂದು ಒಂದೇ ದಿನ 5503 ಮಂದಿ ಮೇಲೆ ಅಟ್ಯಾಕ್ ಮಾಡಿದೆ. ಅಲ್ಲದೇ, 92 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 112504 ಕ್ಕೆಏರಿಕೆಯಾಗಿದೆ.ರಾಜ್ಯದಲ್ಲಿ 42901 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.
ಇಂದು ಸಿಲಿಕಾನ್ ಸಿಟಿಯಲ್ಲಿ ಮಹಾಮಾರಿ ಕೊರೊನಾ ವೈರಸ್ 2270 ಮಂದಿಗೆ ವಕ್ಕರಿಸಿದೆ. ಬೆಂಗಳೂರು ಒಂದರಲ್ಲೇ 30 ಮಂದಿ ಸೋಂಕಿತರು ಪ್ರಾಣ ಕಳೆದುಕೊಂಡಿದೆ .ಸಂಖ್ಯೆ ನಗರದಲ್ಲಿ ಇಂದು 1118 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.ನಗರದಲ್ಲಿ ಸಕ್ರಿಯ ಪ್ರಕರಣದ 36224 ಮಂದಿಯಲ್ಲಿ  ಪತ್ತೆಯಾಗಿದೆ.

ಮಂಗಳೂರು:- ದ.ಕ ಜಿಲ್ಲೆಯಲ್ಲಿ ಇಂದು ಕೂಡ ಕೊರೊನಾ ರಣಕೇಕೆ ಹಾಕಿದೆ. ಇಂದು ಕೂಡ 208 ಮಂದಿಗೆ ಸೋಂಕು ತಗುಲಿದೆ. 7 ಮಂದಿಗೆ ಕೊರೊನಾಗೆ ಬಲಿಯಾಗಿದ್ದಾರೆ. 118 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 5306 ಆಗಿದ್ದು, ಇಲ್ಲಿಯವರೆಗೆ 2456 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.2725 ಮಂದಿ  ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಟ್ಟು142 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.


ಉಡುಪಿ:-ಉಡುಪಿ ಜಿಲ್ಲೆಯಲ್ಲಿ 173 ಮಂದಿಗೆ ಪತ್ತೆಯಾಗಿದೆ. ಒಟ್ಟು ಸೊಂಕಿತರ ಸಂಖ್ಯೆ 3894 ಆಗಿದ್ದು ,ಇಲ್ಲಿಯವರೆಗೆ 2311 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. 1558 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

- Advertisement -

Related news

error: Content is protected !!