Thursday, April 25, 2024
spot_imgspot_img
spot_imgspot_img

ದಕ್ಷಿಣ ಕನ್ನಡದಲ್ಲಿ 198 , ಉಡುಪಿ 248 ಮಂದಿಗೆ ಕೊರೊನಾ ಸೋಂಕು : ರಾಜ್ಯದಲ್ಲಿ ಒಂದೇ ದಿನ 6128 ಮಂದಿಗೆ ಸೋಂಕು..!*

- Advertisement -G L Acharya panikkar
- Advertisement -

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮುಂದುವರಿಸಿದೆ. ಇಂದು ಒಂದೇ ದಿನ 6128 ಮಂದಿ ಮೇಲೆ ಅಟ್ಯಾಕ್ ಮಾಡಿದೆ. ಅಲ್ಲದೇ, 83 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 118632 ಕ್ಕೆಏರಿಕೆಯಾಗಿದೆ.ರಾಜ್ಯದಲ್ಲಿ    ಈವರೆಗೆ 46694 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.
ಇಂದು ಸಿಲಿಕಾನ್ ಸಿಟಿಯಲ್ಲಿ ಮಹಾಮಾರಿ ಕೊರೊನಾ ವೈರಸ್ 2233 ಮಂದಿಗೆ ವಕ್ಕರಿಸಿದೆ. ಬೆಂಗಳೂರು ಒಂದರಲ್ಲೇ 22 ಮಂದಿ ಸೋಂಕಿತರು ಪ್ರಾಣ ಕಳೆದುಕೊಂಡಿದೆ .ಸಂಖ್ಯೆ ನಗರದಲ್ಲಿ ಇಂದು 1912 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.ನಗರದಲ್ಲಿ ಸಕ್ರಿಯ ಪ್ರಕರಣದ 36523 ಮಂದಿಯಲ್ಲಿ  ಪತ್ತೆಯಾಗಿದೆ.

ಮಂಗಳೂರು:– ದ.ಕ ಜಿಲ್ಲೆಯಲ್ಲಿ ಇಂದು ಕೂಡ ಕೊರೊನಾ ರಣಕೇಕೆ ಹಾಕಿದೆ. ಇಂದು ಕೂಡ 198 ಮಂದಿಗೆ ಸೋಂಕು ತಗುಲಿದೆ. 7 ಮಂದಿಗೆ ಕೊರೊನಾಗೆ ಬಲಿಯಾಗಿದ್ದಾರೆ. 105 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 5504 ಆಗಿದ್ದು, ಇಲ್ಲಿಯವರೆಗೆ 2561 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.2811 ಮಂದಿ  ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಟ್ಟು149 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ 248 ಮಂದಿಗೆ ಪತ್ತೆಯಾಗಿದೆ. ಒಟ್ಟು ಸೊಂಕಿತರ ಸಂಖ್ಯೆ 4142 ಆಗಿದ್ದು ,ಇಲ್ಲಿಯವರೆಗೆ 2372 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. 1741 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

- Advertisement -

Related news

error: Content is protected !!