- Advertisement -
- Advertisement -
ಮಂಗಳೂರು : ಕರಾವಳಿಯಲ್ಲಿ ಮತ್ತೆ ಕೊರೊನಾ ಸ್ಪೋಟ. ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 32 ಕೊರೊನಾ ಕೇಸ್ ಪತ್ತೆ. ಪ್ರಾಥಮಿಕ ಸಂಪರ್ಕದಿಂದ 11, ILI ಪ್ರಕರಣದಿಂದ 9, SARI ಪ್ರಕರಣ 6, ಸಂಪರ್ಕಕ್ಕೆ ಸಿಗದ 4 ಪ್ರಕರಣ, ಅಂತರಾಜ್ಯ ಪ್ರಯಾಣ 1, ಸೆಕೆಂಡರಿ ಕಾಂಟಾಕ್ಟ್ ನಿಂದ 1. ಒಟ್ಟು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 695 ಕ್ಕೆ ಏರಿಕೆಯನ್ನು ಕಂಡಿದೆ. ಹಾಗೆ ಜಿಲ್ಲೆಯಲ್ಲಿ ಇಂದು ಕೊರೋನಾಗೆ ಒಂದು ಬಲಿ ಆಗಿದೆ. ಮಂಗಳೂರಿನ ಉಳ್ಳಾಲ ಮೂಲದ 60 ವರ್ಷದ ಮಹಿಳೆ. ಒಟ್ಟು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಸಾವಿನ ಸಂಖ್ಯೆ 14ಕ್ಕೆ ಏರಿಕೆ ಆಗಿದೆ.
- Advertisement -